HOME PAGE
ಶನಿವಾರ, ಜುಲೈ 6, 2024
ಶನಿವಾರ, ಆಗಸ್ಟ್ 5, 2023
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ನೇಮಕಾತಿ 2023
AAI Recruitment 2023: ಜೂನಿಯರ್ ಸಹಾಯಕ, ಹಿರಿಯ ಸಹಾಯಕ ಹುದ್ದೆಗಳ ನೇಮಕಾತಿ
https://www.aai.aero/en/careers/recruitment
https://ibpsonline.ibps.in/aaijsaejun23/ಭಾನುವಾರ, ಜೂನ್ 25, 2023
ಕರ್ನಾಟಕ ರಾಜ್ಯ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ 386 ವಿವಿಧ ಹುದ್ದೆಗಳ ನೇಮಕಾತಿ
★ JOB.!! NEWS: ★
★ ಕರ್ನಾಟಕ ರಾಜ್ಯ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ:
★ 386 ವಿವಿಧ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
★ Qualification: PUC/ Degree
★ ಅರ್ಜಿ ಸಲ್ಲಿಸುವ ಅವಧಿ:
23-06-2023 ರಿಂದ 22-07-2023ರ ವರೆಗೆ.!!
★ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, ಅರ್ಜಿ ದಿನಾಂಕ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ನೋಡಿ.!!
★ ವೆಬ್ ಸೈಟ್ ವಿಳಾಸ:
👇🏻👇🏻👇🏻👇🏻👇🏻👇🏻👇🏻👇🏻
https://cetonline.karnataka.gov.in/kea/karrec23
✍🏻📃✍🏻📃✍🏻📃✍🏻📃✍🏻📃
ಶನಿವಾರ, ಮೇ 20, 2023
ವಾಣಿಜ್ಯ ತೆರಿಗೆ ಇಲಾಖೆ 400ಕ್ಕೂ ಅಧಿಕ ಹುದ್ದೆ
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಈ ಕೆಳಕಂಡಂತೆ ಹೊಸದಾಗಿ 400ಕ್ಕೂ ಅಧಿಕ ಹುದ್ದೆಗಳನ್ನು ಸೃಜಿಸಿ 19-05-2023 ರಂದು ಸರಕಾರ ಆದೇಶ ಹೊರಡಿಸಿದೆ.!!
★ Assistant Commissioner (AC)-86 ★ Commercial Tax officer (CTO)-97 ★ Commercial Tax Inspector(CTI)-150 ★ FDA-100 ಹುದ್ದೆಗಳು
ಶುಕ್ರವಾರ, ಏಪ್ರಿಲ್ 28, 2023
CTET NOTIFICATION
👆🏻👆🏻👆🏻👆🏻👆🏻👆🏻👆🏻👆🏻👆🏻👆🏻
♠️ CTET NOTIFICATION: ♠️
💫⭐💫⭐💫⭐💫⭐💫⭐
👁️🗨️ ರಾಜ್ಯ TET ಆಯ್ತು, ಇದೀಗ ಕೇಂದ್ರ TET ಪರೀಕ್ಷೆಯ ಸಮಯ.!!
👁️🗨️ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ-2023ರ ಅಧಿಸೂಚನೆ ಇದೀಗ ಪ್ರಕಟಗೊಂಡಿದೆ.!!
👁️🗨️ Central Teacher's eligible Test (CTET)-2023 Notification Released.!!
👁️🗨️ ಅರ್ಜಿ ಸಲ್ಲಿಸುವ ಅವಧಿ:
27-04-2023 ರಿಂದ 26-05-2023
👁️🗨️ ಪರೀಕ್ಷೆಯು 2023ರ ಜುಲೈ/ಅಗಸ್ಟ್ ನಲ್ಲಿ ನಡೆಯಲಿದೆ.!!
👁️🗨️ ಅರ್ಜಿ ಸಲ್ಲಿಸಲು ಅನ್ ಲೈನ್ ಲಿಂಕ್:
👇🏻👇🏻👇🏻👇🏻👇🏻👇🏻👇🏻👇🏻👇🏻
✍🏻🗒️✍🏻🗒️✍🏻🗒️✍🏻🗒️✍🏻
ಶುಕ್ರವಾರ, ಮಾರ್ಚ್ 24, 2023
update PAN card name as in Aadhar
Update PAN Name with Aadhaar
- Visit the NSDL or UTIITSL website and click on the 'PAN Card' section.
- Select the 'Apply' or 'Update' option and choose the appropriate category.
- Fill in the PAN application form and select the 'Name' option for the update.
- Provide your Aadhaar card details and upload a scanned copy of the same.
- Enter the name as per Aadhaar in the application form and submit the form.
- Pay the required fees online through net banking, debit/credit card or UPI.
- Once the payment is confirmed, a confirmation message with a 15-digit acknowledgement number will be sent to your registered mobile number or email ID.
- You can use this acknowledgement number to track the status of your application.
After the verification process is completed, the updated PAN card will be dispatched to your registered address within 15-20 days.
ಸೋಮವಾರ, ಫೆಬ್ರವರಿ 27, 2023
ಭಾನುವಾರ, ಡಿಸೆಂಬರ್ 4, 2022
Teacher's Recruitment: ಕೇಂದ್ರೀಯ ವಿದ್ಯಾಲಯ
★ Teacher's Recruitment:
ಕೇಂದ್ರೀಯ ವಿದ್ಯಾಲಯ
(Sangathan) ದಲ್ಲಿ:
6,414 ಪ್ರಾಥಮಿಕ ಶಿಕ್ಷಕರ (Primary Teacher) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.!!
https://www.kvsangathan.nic.in/
ಭಾನುವಾರ, ಸೆಪ್ಟೆಂಬರ್ 4, 2022
ಶಿಕ್ಷಕರ ದಿನಾಚರಣೆಯ ಶುಭಾಶಯಗಳು
ಗುರು ಬ್ರಹ್ಮ ಗುರು ವಿಷ್ಣು
ಗುರು ದೆವೋ ಮಹೇಶ್ವರ
ಗುರು ಸಾಕ್ಷಾತ್ ಪರಬ್ರಹ್ಮ
ತಸ್ಮೈ ಶ್ರೀ ಗುರುವೇ ನಮಃ
ಆತ್ಮೀಯರೇ ಈ ಸಾಲಿನ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ನಮ್ಮ ತಾಲೂಕಿನ ಅತಿ ಕ್ರಿಯಾಶೀಲ ವಿಜ್ಞಾನ ಶಿಕ್ಷಕರಾದ ಶ್ರೀ ರಾಜೇಂದ್ರಕುಮಾರ್ ತೆಲಸಂಗ ಸರಕಾರಿ ಪ್ರೌಢ ಶಾಲೆ ನಾಗರಾಳ ಸರ್ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು ತಿಳಿಸುತ್ತಾ,
ಸ್ನೇಹಿತರೆ, ನನ್ನ ಎಲ್ಲ ಶಿಕ್ಷಕ ಮಿತ್ರರೇ, ವಿದ್ಯಾರ್ಥಿ ಮಿತ್ರರೇ,ಹಿರಿಯರೇ ತಮ್ಮಗೆಲ್ಲರಿಗೂ ತಿಳಿದಂತೆ ಪ್ರತಿವರ್ಷ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಆಚರಿಸಲಾಗುತ್ತದೆ. ಇವರಿಗೆ ಶಿಕ್ಷಕರ ಬಗ್ಗೆ ತುಂಬಾ ಗೌರವ ಇತ್ತು. ಅವರು ತಮ್ಮ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯಾಗಿ ಆಚರಣೆ ಮಾಡಲು ತಿಳಿಸಿದ್ದರು.
ನಮ್ಮ ದೇಶದ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರು. ಆದ್ದರಿಂದ ಅವರು ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೂ ಮೂಡಿಸಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮ ದಿನವಾದ ಸೆಪ್ಟೆಂಬರ್ 5 ನೇ ತಾರೀಖನ್ನು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತದೆ.
ಇನ್ನೂ ಮಹತ್ವದ ವಿಷಯ ಎಂದರೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರು ಭಾರತ ದೇಶದ ಎರಡನೇ ರಾಷ್ಟ್ರಪತಿಯಾಗಿ ಹಾಗೂ ದೇಶದ ಮೊದಲ ಉಪರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದವರು
ಸ್ನೇಹಿತರೆ ಶಿಕ್ಷಕರು ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸಾಮಾಜಿಕ ಚಿಂತನೆ, ಕಳಕಳಿ ಹೊಂದಿರುವವರೇ ಉತ್ತಮ ಶಿಕ್ಷಕರು. ಸದೃಢ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅತೀ ಮಹತ್ವವಾದದ್ದು.
ಉತ್ತಮ ಶಿಕ್ಷಕರು ಕೇವಲ ಪುಸ್ತಕದಲ್ಲಿನ ಪಾಠವನ್ನು ಮಾತ್ರ ಹೇಳುವುದಿಲ್ಲ. ತಮ್ಮ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣವನ್ನು ಬೆಂಬಲವನ್ನು ನೀಡುತ್ತಾರೆ. ವಿದ್ಯಾರ್ಥಿಗಳು ತಪ್ಪು ಮಾಡಿದರೆ ಅದನ್ನು ಸೂಕ್ಷ್ಮವಾಗಿ ತಿದ್ದುತ್ತಾರೆ. ವಿದ್ಯಾರ್ಥಿಗಳಲ್ಲಿ ದೇಶದ ಉತ್ತಮ ಪ್ರಜೆ ಆಗಲು ಆತ್ಮ ವಿಶ್ವಾಸವನ್ನು ತುಂಬುತ್ತಾರೆ. ಜೀವನದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವುದನ್ನು ಕಲಿಸುವವರು ಶಿಕ್ಷಕರು. ಅಂತಹ ಉತ್ತಮ ಶಿಕ್ಷಕ ವೃತ್ತಿಯನ್ನು ನಾವೆಲ್ಲರೂ ಪಡೆದಿದ್ದೇವೆ.
"The good teacher explains. The superior teacher demonstrates. The great teacher inspires”.
“What the teacher is, is more important than what he teaches”
“Education is the most powerful weapon which you can use to change the world”
“ಗುರು ಎಂದರೆ ವ್ಯಕ್ತಿಯಲ್ಲ, ಒಂದು ಶಕ್ತಿ ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೆ ಗುರು”
ಶಿಕ್ಷಕ' ಅನ್ನೋದು ಕೇವಲ ಬರೀ 3 ಅಕ್ಷರಗಳ ಪದವಲ್ಲ. ಅದು ಇಡೀ ಜಗತ್ತನ್ನೇ ಬೆಳಗುವ ಪದ. ಬೆಳಗಿಸುವ ಪದ.
" ಜೀವನ ಹಾಗೂ ಸಮಯ ಈ ವಿಶ್ವದ ಬಹುದೊಡ್ಡ ಶಿಕ್ಷಕರು. ಜೀವನ ಸಮಯದ ಸದುಪಯೋಗ ಕಲಿಸಿದರೆ, ಸಮಯ ಬದುಕಿನ ಮೌಲ್ಯ ತಿಳಿಸುತ್ತದೆ. ಶಿಕ್ಷಣ ಮಾನವನಿಗೆ ಉತ್ತಮ ಮೌಲ್ಯಗಳನ್ನು ಕೌಶಲ್ಯಗಳೊಂದಿಗೆ ಮತ್ತು ಅನುಭವಗಳೊಂದಿಗೆ ತಿಳಿಸುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವ ಹೊಳೆಯಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ." ಎಂದು ಡಾ. ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿದ್ದಾರೆ. ಅವರ ಮಾತನ್ನು ಸ್ಮರಿಸುತ್ತಾ ನನ್ನ ಮಾತುಗಳನ್ನು ಮುಗಿಸುತ್ತೇನೆ.
ಮತ್ತೊಮ್ಮೆ ಭಾರತಾಂಬೆಯ ಮಡಿಲಿನ ಎಲ್ಲ ಶಿಕ್ಷಕರಿಗೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಹೇಳುತ್ತಾ..... ನನ್ನ ಮಾತನ್ನು ಮುಗಿಸುತ್ತಿದ್ದೇನೆ.
ಜೈ ಹಿಂದ್, ಜೈ ಭಾರತಾಂಬೆ, ವಂದೇ ಮಾತರಂ.